ಬೆಳಗಾವಿ ಅ.೩೦ (ಕರ್ನಾಟಕ ವಾರ್ತೆ): ಬೆಳಗಾವಿ ಜಿಲ್ಲೆಯ ಜಿಲ್ಲಾ ಕಚೇರಿ ವತಿಯಿಂದ ಪ್ರಸಕ್ತ ಸಾಲಿನ ಅರ್ಹ ಪರಿಶಿಷ್ಟ ಪಂಗಡದ ಜನಾಂಗದವರ ಆರ್ಥಿಕ ಸಬಲೀಕರಣಕ್ಕಾಗಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ
ಪಂಗಡಗಳ ಅಭಿವೃದ್ಧಿ ನಿಗಮದ, ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸ¯ಯೋಜನೆಗಳು : ನೇರ ಸಾಲ, ಉದ್ಯಮಶೀಲತಾ ಅಭಿವೃದ್ಧಿ, ಸ್ವಾವಲಂಬಿ ಸಾರಥಿ, ಮೈಕ್ರೋ ಕ್ರೆಡಿಟ್, ಗಂಗಾ ಕಲ್ಯಾಣ ಯೋಜನೆಗಳು ಲಭ್ಯ ವಿರುತ್ತವೆ. ಆಸಕ್ತರು ನವೆಂಬರ್ ೨೩ ಒಳಗಾಗಿ ಸೇವಾ ಸಿಂಧು ವೆಬ್‌ಸೈಟ್ https://sevasindhu.karnataka.gov.inಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಹಲಗಾ ಸುವರ್ಣಸೌಧ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಹಾಗೂ ನಿಗಮದ ೦೮೩೧೨೪೫೧೨೫೨ ಸಂಖ್ಯೆ ಹಾಗೂ ಕಲ್ಯಾಣ ಮಿತ್ರ ಸಹಾಯವಾಣಿ. ೯೪೮೨೩೦೦೪೦೦ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ ಜಿಲ್ಲಾ ವ್ಯವಸ್ಥಾಪಕರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿಧ ಯೋಜನೆಗಳ ಅನುಷ್ಠಾನ
ಬೆಳಗಾವಿ ಅ.೩೦ (ಕ