ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವ ಮೊಟ್ಟಮೊದಲಿಗೆ ಪ್ರಾರಂಭವಾಗಿದ್ದು ಬೆಳಗಾವಿಯಲ್ಲಿ. ಸ್ವಾತಂತ್ರ್ಯ ಹೋರಾಟ ಸಮಯದಲ್ಲಿ ಜನರನ್ನು ಒಗ್ಗೂಡಿಸಿ ಸ್ವಾತಂತ್ರ್ಯ ಹೋರಾಟದತ್ತ ಪ್ರೇರೇಪಿಸಲು ತಿಲಕರು ಬೆಳಗಾವಿಯಲ್ಲಿ ಸಾರ್ವಜನಿಕ ಗಣೇಶೋತ್ಸವವನ್ನು ಆರಂಭಿಸಿದರು. 1906ರಲ್ಲಿ ತಿಲಕರು ಬೆಳಗಾವಿಯ ಝಂಡಾ ಚೌಕ್ ಗಣೇಶ ಉತ್ಸವ ಮಂಡಳಿ ರಚಿಸಿದರು. ಮಂಡಳಿಯ ನೇತೃತ್ವ ವಹಿಸಿದ್ದ ಸ್ವಾತಂತ್ರ್ಯ ಹೋರಾಟಗಾರ ಗೋವಿಂದರಾವ್ ಯಾಳಗಿ ನಿವಾಸದಲ್ಲಿ ಮೊದಲ ಸಾರ್ವಜನಿಕ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿ:ಸಲಾಗಿತ್ತು.
Nammur Dhwani > State News > ರಾಜ್ಯದ ಮೊದಲ ಸಾರ್ವಜನಿಕ ಗಣೇಶೋತ್ಸವ ನಡೆದಿದ್ದು ಎಲ್ಲಿ?