ಬೆಳಗಾವಿ ನಗರ ವ್ಯಾಪ್ತಿಯಲ್ಲಿನ 6 ರಿಂದ 18 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಹಾಗೂ ಬಾಲಕಿಯರಿಗೆ ಕೇಳದಿ ಚನ್ನಮ್ಮಾ ಶೌರ್ಯ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
.ಆಸಕ್ತ ಅಭ್ಯರ್ಥಿಗಳು ಸೆ.18ರ ಸಂಜೆ 5.30ರೊಳಗಾಗಿ ಅರ್ಜಿ ಭರ್ತಿ ಮಾಡಿ ಬೆಳಗಾವಿ ನಗರದ ಶಿಶು ಅಭಿವೃದ್ಧಿ ಯೋಜನೆ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ದೂರವಾಣಿ: 0831-2007020 ಸಂಖ್ಯೆಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ .