ಬೆಳಗಾವಿ: ನಗರದ ಶ್ರೀ ಸಿದ್ಧರಾಮೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿನಿಯರು ವಾಲಿಬಾಲ್ ನಲ್ಲಿ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ BLUE ಆಗಿ ಆಯ್ಕೆ ಆಗಿದ್ದಾರೆ.
ವಿದ್ಯಾರ್ಥಿನಿಯರಾದ ಕು. ಅಕ್ಷತಾ ಚಿಗಡೊಳ್ಳಿ, ಕು.ಕಲ್ಯಾಣಿ ನಾಯಿಕ ಹಾಗೂ ಕು. ಜ್ಯೋತಿ ಮಿಶಾಳಿ ಅವರಿಗೆ ಶ್ರೀ ಪರಮ ಪೂಜ್ಯರು, ಸಂಸ್ಥೆಯ ಕಾರ್ಯದರ್ಶಿಗಳು, ಕಾಲೇಜಿನ ಪ್ರಾಚಾರ್ಯರು ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರು ಮತ್ತು ಕಾಲೇಜಿನ ಎಲ್ಲ ಸಿಬ್ಬಂದಿ ವರ್ಗದವರು ಶುಭ ಕೋರಿದ್ದಾರೆ.
ವಿದ್ಯಾರ್ಥಿನಿಯರಿಗೆ ನಮ್ಮೂರ ಧ್ವನಿ ಸುದ್ದಿ ವಾಹಿನಿಯ ಕಡೆಯಿಂದ ಹೃತ್ಪರ್ವಕ ಅಭಿನಂದನೆಗಳು.
💐💐