ಚಿಕ್ಕೋಡಿ: ಶೈಕ್ಷಣಿಕ ಜಿಲ್ಲೆಯ ಮಜಲಟ್ಟಿಯಸರಕಾರಿ ಪದವಿ ಪೂರ್ವ ಕಾಲೇಜಿನ, ನಿಪನಾಳ ಗ್ರಾಮದ ಕುಮಾರಿ ಕಾವೇರಿ ಪವಾಡಿ ಮಲ್ಲಾಪುರೆ, 2025 ರ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆ – 1ರಲ್ಲಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ನಾಲ್ಕನೆಯ ಸ್ಥಾನ ಪಡೆದು ಕಾಲೇಜಿಗೆ ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾಳೆ.
ಈಕೆಗೆ ರ್ಕಾರಿ ಪದವಿ ಪೂರ್ವ ಕಾಲೇಜು ಮಜಲಟ್ಟಿ ಕಾಲೇಜಿನ ಅಧ್ಯಕ್ಷರು, ಸದಸ್ಯರು, ಕಾಲೇಜು ಅಭಿವೃದ್ಧಿ ಸಮಿತಿ ಹಾಗೂ ಪ್ರಾಚಾರ್ಯರು, ಉಪನ್ಯಾಸಕರು ಮತ್ತು ಬೋಧಕೇತರ ಸಿಬ್ಬಂದಿ ಶುಭಾಶಯ ಕೋರಿದ್ದಾರೆ.
ಕುಮಾರಿ ಕಾವೇರಿ ಪವಾಡಿ ಮಲ್ಲಾಪುರೆ ಇವರಿಗೆ ನಮ್ಮೂರ ಧ್ವನಿ ಸುದ್ದಿ ವಾಹಿನಿಯ ವತಿಯಿಂದ ಹಾರ್ದಿಕ ಶುಭಾಶಯಗಳು 💐✨👏🏻