ಚಿಕ್ಕೋಡಿ: ಜೊಲ್ಲೆ ಎಜುಕೇಶನ್ ಸೊಸೈಟಿಯ ಮೌಲಾನಾ ಅಬುಲ್ ಕಲಾಂ ಆಝಾದ್ ಬಿ.ಎಸ್.ಡಬ್ಲ್ಯೂ. /ಎಮ್.ಎಸ್.ಡಬ್ಲ್ಯೂ ಮಹಾವಿದ್ಯಾಲಯ ನಣದಿ ಅಡಿಯಲ್ಲಿ “ಜೀವನ ಕೌಶಲ್ಯ ತರಬೇತಿ”ಯ ಕುರಿತು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಹೆಚ್. ಎಸ್. ಟಕ್ಕನ್ನವರ, ಉಪನ್ಯಾಸಕರು ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಮಜಲಟ್ಟಿ ಇವರು ಆಗಮಿಸಿ ತರಬೇತಿಯನ್ನು ನೀಡಿದರು. ಇದೇ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Nammur Dhwani > Local News > ನಣದಿ: “ಜೀವನ ಕೌಶಲ್ಯ ತರಬೇತಿ”ಯ ಕುರಿತು ಒಂದು ದಿನದ ಕಾರ್ಯಾಗಾರ