ಹುಕ್ಕೇರಿ: ತಾಲೂಕಿನ ದಡ್ಡಿ ಗ್ರಾಮದ ಹೊರವಲಯದಲ್ಲಿ ಘಟಪ್ರಭಾ ಹಾಗೂ ತಾಮ್ರಪ್ರಣಿ ನದಿಗಳ ಸಂಗಮದ ತೀರದಲ್ಲಿ ಇರುವ ಶ್ರೀರಾಮಲಿಂಗೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿಯ ನಿಮಿತ್ಯ ಭಕ್ತರು ಭೇಟಿ ನೀಡಿ ದರ್ಶನ ಪಡೆದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಭಕ್ತಿಯಿಂದ ಮಹಾಶಿವರಾತ್ರಿ ಆಚರಿಸಿದರು.
ವರದಿ:ಕಲ್ಲಪ್ಪ ಪಾಮನಾಯಿಕ್