ಹೆಣ್ಣು ಮಕ್ಕಳ ಸುರಕ್ಷತೆ, ಶಿಕ್ಷಣಕ್ಕಿರಲಿ ಸದಾ ಆದ್ಯತೆ ಯರಗಟ್ಟಿ ಕೆ.ಪಿ.ಎಸ್ ಶಾಲೆಯಲ್ಲಿ ಕಿಶೋರಿಯರಿಗಾಗಿ ಜಾಗೃತಿ ಕಾರ್ಯಕ್ರಮ
ಹೆಣ್ಣು ಮಕ್ಕಳಿಗೆ ರಕ್ಷಣೆ ಮತ್ತು ಅವಕಾಶ ಗಳನ್ನು ನೀಡುವುದರ ಜತೆಗೆ ಅವರು ಸಮಾಜದಲ್ಲಿ ಅನುಭವಿಸುವ ತೊಂದರೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಹೆಣ್ಣು ಮಕ್ಕಳಿಗೆ ಧೈರ್ಯನೀಡುವ ಅಗತ್ಯತೆ...