ರಾಷ್ಟ್ರಪತಿ ಭವನದ ರಕ್ಷಾ ಬಂಧನದಲ್ಲಿ ಪಾಲ್ಗೊಳ್ಳಲಿರುವ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಇಬ್ಬರು ವಿದ್ಯಾರ್ಥಿಗಳು.
Oplus_131072 Oplus_131072 ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಜೋಡಕುರಳಿಯ ಪಿ.ಎಂ.ಶ್ರೀ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿಯಾದ ಕುಮಾರಿ ಪ್ರತಿಜ್ಞಾ ಯುವರಾಜ್ ಕಾರೆ ಹಾಗೂ ಗೋಕಾಕ ಸರ್ಕಾರಿ ಪದವಿಪೂರ್ವ ಕಾಲೇಜಿನ *ಪ್ರೌಢಶಾಲಾ...