ಬಿಎಂಟಿಸಿ ಬಸ್ ಚಾಲಕನಿಗೆ ಹೃದಯಾಘಾತ: 50 ಜನರಿರುವ ಬಸ್‌ನ ದುರಂತದಿಂದ ಕಾಪಾಡಿದ ಕಂಡೆಕ್ಟರ್…!
ಬೆಂಗಳೂರು: ಇಲ್ಲಿನ ಸಾರ್ವಜನಿಕರಿಗೆ ಪ್ರಯಾಣ ಸೇವೆ ನೀಡುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ನಲ್ಲಿ ಚಾಲನೆ ಮಾಡುತ್ತಿದ್ದ ಡ್ರೈವರ್‌ಗೆ ದಿಢೀರ್ ಹೃದಯಾಘಾತವಾಗಿ ಕುಸಿದುಬಿದ್ದಿದ್ದಾರೆ. ಕಂಡಕ್ಟರ್‌ನ...