ಬಾಕ್ಸಿಂಗ್ ಮತ್ತು ಕರಾಟೆ ಕ್ರೀಡೆಯಲ್ಲಿ ಆರ್ ಎಲ್ ಎಸ್ ಪಿಯು ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ.
ಬೆಳಗಾವಿ ನಗರದ ಪ್ರತಿಷ್ಠಿತ ಕೆ.ಎಲ್.ಇ ಸಂಸ್ಥೆಯ ರಾಜಾ ಲಖಮಗೌಡ ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪಠ್ಯದ ಜೊತೆ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಅಗ್ರ ಸ್ಥಾನದಲ್ಲಿ ಸಾಧನೆಗೈದು...