Live Stream

[ytplayer id=’22727′]

| Latest Version 8.0.1 |

Local NewsState News

BREAKING : ಕೊಡಗಿನ ಹಲವೆಡೆ ಭೂಮಿ ಕಂಪಿಸಿದ ಅನುಭವ, ಆತಂಕದಲ್ಲಿ ಮನೆಯಿಂದ ಓಡಿಬಂದ ಜನ…!

BREAKING : ಕೊಡಗಿನ ಹಲವೆಡೆ ಭೂಮಿ ಕಂಪಿಸಿದ ಅನುಭವ, ಆತಂಕದಲ್ಲಿ ಮನೆಯಿಂದ ಓಡಿಬಂದ ಜನ…!

 

ಕೊಡಗು: ಜಿಲ್ಲೆಯ ಹಲವೆಡೆ ಇಂದು ಭೂಮಿ ಕಂಪಿಸಿದ ಅನುಭವವಾಗಿದ್ದು, ಇಲ್ಲಿನ ಗ್ರಾಮಸ್ಥರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಬೆಳಗ್ಗೆ 10:30 ರ ಸುಮಾರಿಗೆ ಕೊಡಗು ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದೆ ಎನ್ನಲಾಗಿದೆ. ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಭೂ ವಿಜ್ಞಾನಿಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

 

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";