Live Stream

[ytplayer id=’22727′]

| Latest Version 8.0.1 |

Local NewsState News

ಬ್ರೇಕಿಂಗ್ ನ್ಯೂಸ್: ರಾ.ಚ.ವಿ ಲಿಖಿತ ಪರೀಕ್ಷೆಗಳು ಮುಂದಕ್ಕೆ

ಬ್ರೇಕಿಂಗ್ ನ್ಯೂಸ್: ರಾ.ಚ.ವಿ ಲಿಖಿತ ಪರೀಕ್ಷೆಗಳು ಮುಂದಕ್ಕೆ

ಬೆಳಗಾವಿ: ದಿನಾಂಕ 10.12.2025 ರಿಂದ ಜರುಗಬೇಕಿದ್ದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ವ್ಯಾಪ್ತಿಯ ಬೆಳಗಾವಿ ,ವಿಜಯಪುರ ಬಾಗಲಕೋಟ ,ಜಿಲ್ಲೆಗಳ ವಿವಿಧ ಸ್ನಾತಕ ಕೋರ್ಸಗಳ ಲಿಖಿತ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ

ಬೆಳಗಾವಿಯಲ್ಲಿ ಜರುಗುತ್ತಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ವಿವಿಧ ಸಂಘ ಸಂಸ್ಥೆಗಳು ಮುಷ್ಕರಗಳಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಬಹುದೆಂದು ಭಾವಿಸಿ ಸದರಿ ಲಿಖಿತ ಪರೀಕ್ಷೆಗಳನ್ನು ದಿನಾಂಕ:15-12-2025 ರಿಂದ ಜರುಗಿಸಲಾಗುವುದು ಎಂದು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ವರದಿ:ಎ ವೈ ಸೋನ್ಯಾಗೋಳ

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";