ಹುಕ್ಕೇರಿ: ತಾಲೂಕಿನ ಯಮಕನಮರಡಿ ಸರ್ಕಾರಿ ಪದವಿ ಪೂರ್ವ ಮಾಾವಿದ್ಯಾಲಯದಲ್ಲಿ ಜಾತಿ ಗಣತಿ ತರಬೇತಿ ಕಾರ್ಯಾಗಾರ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಹುಸೇನ ಮಾಹುತ, ಮತ್ತು ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿಯಾದ ರವೀಂದ್ರ ಜಿರಲಿಯವರು ಜಾತಿ ಗಣತಿಯ ಬಗ್ಗೆ ತರಬೇತಿದಾರರಿಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ರಾಜಶ್ರೀ ಪಾಟೀಲ, ಸಿದ್ದಪ್ಪ ತಬರಿ, ಸಿದ್ದಪ್ಪ ಪೂಜಾರಿ, ಎಸ್ ಆರ್ ಮಾಸ್ತಿಹೋಳಿ, ಮಾರುತಿ ಕಾಂಬಳೆ, ಹಾಗೂ ಶಿಕ್ಷಣ ಇಲಾಖೆಯ ಸಿ ಆರ್ ಪಿಗಳು ಮತ್ತು ಪ್ರಾಥಮಿಕ ಪ್ರೌಢಶಾಲೆಯ ಶಿಕ್ಷಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವರದಿ:ಕಲ್ಲಪ್ಪ ಪಾಮನಾಯಿಕ್