ಹುಕ್ಕೇರಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಚಂದ್ರಗಿರಿ ಶಿಕ್ಷಣ ಮಹಾವಿದ್ಯಾಲಯದ ಪೌರತ್ವ ಶಿಬಿರದ ಅಂಗವಾಗಿ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ ರೆಡಿಯೋ ಕೇಂದ್ರ ಹಾಗೂ ಶಕ್ತಿ ಸದನ ಮಹಿಳಾ ಪುನರ್ವಸತಿ ಕೇಂದ್ರ ಹಿಡಕಲ್ ಡ್ಯಾಂ ಇವರ ಸಂಯುಕ್ತ ಆಶ್ರಯದಲ್ಲಿ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂದಲ್ಲಿ ಗಾಯನ ಮತ್ತು ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ . ಸ್ಪರ್ಧೆಯ ವಿಷಯ ಮಹಿಳೆಯರ ಮತ್ತು ಪುರುಷರ ಸಮಾನತೆ, ಲಿಂಗ ತಾರತಮ್ಯ, ಬದಲಾಗುತ್ತಿರುವ ಕುಟುಂಬ ವ್ಯವಸ್ಥೆ ಬಗ್ಗೆ ಮಾತನಾಡಬಹುದು. ಹೆಚ್ಚಿನ ಮಾಹಿತಿಗಾಗಿ ಹಾಗೂ ಹೆಸರು ನೊಂದಾಯಿಸಿಕೊಳ್ಳಲು ಸಂಪರ್ಕಿಸಿ. 9590551177
Nammur Dhwani > Local News > ಮಹಿಳಾ ದಿನಾಚರಣೆಯ ಅಂಗವಾಗಿ ಪದವಿ ವಿದ್ಯಾರ್ಥಿಗಳಿಗೆ ಸ್ಪರ್ಧೆ