ಬೆಳಗಾವಿ: ಬೆಂಗಳೂರಿನ ಓಯಾಸಿಸ್ ಸಂಸ್ಥೆ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆ ಬೆಳಗಾವಿಯು ಜಂಟಿಯಾಗಿ ಕಾಲೇಜು ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಮಾನವ ಕಳ್ಳ ಸಾಗಾಣಿಕೆ ಕುರಿತು ಚಿತ್ರಕಲೆ ಹಾಗೂ ಭಾಷಣ ಸ್ಪರ್ಧೆಯನ್ನು ಫೆಬ್ರವರಿ 15ರಂದು ಬೆಳಗಾವಿಯ ಮಹಿಳಾ ಕಲ್ಯಾಣ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ.ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಮತ್ತು ಪಾರಿತೋಷಕವನ್ನು ನೀಡಲಾಗುವುದು.ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತ ವಿದ್ಯಾರ್ಥಿಗಳು 9590551177 ದೂರವಾಣಿಗೆ ಕರೆ ಮಾಡಿ ಹೆಸರು ನೋಂದಾಯಿಸಲು ಸೂಚಿಸಲಾಗಿದೆ.
Nammur Dhwani > Local News > ಮಾನವ ಸಾಗಾಣಿಕೆ ತಡೆ ಕುರಿತು ಸ್ಪರ್ಧೆಗಳು