ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ಯೋಧ, ವಿಷ್ಣು ಶಿವಪುತ್ರ ಕಾರಜೋಳ ಪಂಜಾಬ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಹುತಾತ್ಮರಾಗಿದ್ದಾರೆ.
ಯೋಧನ ಅಂತ್ಯಕ್ರಿಯೆ ವಿಚಾರದಲ್ಲಿ ಪೊಲೀಸರು ಹಾಗೂ ಸ್ಥಳೀಯರ ಮಧ್ಯೆ ವಾಗ್ವಾದ ಸ್ಥಳೀಯರನ್ನು ಚದುರಿಸಲು ಲಾಠಿಚಾರ್ಜ್ ಮಾಡಿದ ಪೊಲೀಸರು ಸರ್ಕಾರಿ ಜಾಗದಲ್ಲಿ ಯೋಧನ ಅಂತ್ಯಕ್ರಿಯೆ ಮಾಡುವಂತೆ ಸ್ಥಳೀಯರು ಪಟ್ಟು ಹಿಡಿದಿದ್ದಾರೆ.
ಎರಡು ಗಂಟೆಗಳ ಕಾಲ ಯೋಧನ ಪಾರ್ಥಿವ ಶರೀರ ಇಟ್ಟು ಗ್ರಾಮಸ್ಥರ ಪ್ರತಿಭಟನೆ ಮಾಡಿದ್ದಾರೆ. ಸರ್ಕಾರಿ ಜಾಗದಲ್ಲಿ ಅಂತ್ಯಕ್ರಿಯೆಗೆ ಅವಕಾಶ ನೀಡದ ಪೊಲೀಸರು ನೀಡದ್ದಕ್ಕೆ, ಈ ಕಾರಣಕ್ಕೆ ಪೊಲೀಸರು ಮತ್ತು ಮುರಗೋಡ ಗ್ರಾಮಸ್ಥರ ಮಧ್ಯೆ ವಾಗ್ವಾದ ವಿಕೋಪಕ್ಕೆ ತಿರುಗಿದೆ.
Nammur Dhwani > State News > ಅನಾರೋಗ್ಯದಿಂದ ಯೋಧ ಸಾವು: ಅಂತ್ಯಕ್ರಿಯೆ ವೇಳೆ ಗಲಾಟೆ
ಅನಾರೋಗ್ಯದಿಂದ ಯೋಧ ಸಾವು: ಅಂತ್ಯಕ್ರಿಯೆ ವೇಳೆ ಗಲಾಟೆ
Nammur Dhwani19/05/2025
posted on

Leave a reply