ಯಮಕನಮರಡಿ: ಕುರಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ವಿದ್ಯಾರ್ಥಿಗಳು ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಣೆ ಮಾಡಿದರು. ಈ ಸಂದರ್ಭದಲ್ಲಿ ಶಿಕ್ಷಕಿಯರಾದ ರಮಾದೇವಿ ಅಕ್ಕತಂಗಿಯರಹಾಳ, ಹಾಗೂ ಮುಖ್ಯ ಶಿಕ್ಷಕರು ಮುದ್ದು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ: ಕಲ್ಲಪ್ಪ ಪಾಮನಾಯಿಕ್