ಬೆಳಗಾವಿ: ಹು.ವಿ.ಸ.ಕಂ.ನಿ ವತಿಯಿಂದ 33 ಕೆ.ವಿ. ಹಿಂಡಲಗಾ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಸದರಿ ಉಪಕೇಂದ್ರದಿಂದ ವಿತರಣೆಯಾಗುವ ವಿದ್ಯುತ್ ನಿಲುಗಡೆ ಆಗಲಿದೆ.
ಹಿಂಡಲಗಾ ಪಂಪ್‌ಹೌಸ್, ಗಣೇಶಪೂರ, ಹಿಂಡಲಗಾ, ಮನ್ನೂರ, ಸರಸ್ವತಿ ನಗರ, ಲಕ್ಷ್ಮೀ ನಗರ, ವಿಜಯ ನಗರ, ಡಿಫೆನ್ಸ್, ಕಾಲನಿ, ಕ್ರಾಂತಿ ನಗರ, ಮಾಸ್ತಿ ನಗರ, ಶಿವಂ ನಗರ, ಗೋಜಗಾ ಹಾಗೂ ಅಂಬೇವಾಡಿ ಸುತ್ತ ಮುತ್ತಲಿನ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ನಿಲುಗಡೆ ಆಗಲಿದೆ.