Live Stream

[ytplayer id=’22727′]

| Latest Version 8.0.1 |

Local News

ಬೆಳಗಾವಿ ಜಿಲ್ಲಾ ಅಂಧ ಸೇವಾ ಸಂಸ್ಥೆಯ ಮಲ್ಲಪ್ಪ ಕೆ. ಅವರಿಗೆ ಕರ್ನಾಟಕ ರಾಜ್ಯೋತ್ಸವ ರತ್ನ ರಾಜ್ಯಮಟ್ಟದ ಪ್ರಶಸ್ತಿ

ಬೆಳಗಾವಿ ಜಿಲ್ಲಾ ಅಂಧ ಸೇವಾ ಸಂಸ್ಥೆಯ ಮಲ್ಲಪ್ಪ ಕೆ. ಅವರಿಗೆ ಕರ್ನಾಟಕ ರಾಜ್ಯೋತ್ಸವ ರತ್ನ ರಾಜ್ಯಮಟ್ಟದ ಪ್ರಶಸ್ತಿ

 

ಬೀದರ: ಜಿಲ್ಲೆಯಲ್ಲಿ ಇತ್ತೀಚೆಗೆ ವಿಶ್ವ ಕನ್ನಡಿಗರ ಸಂಸ್ಥೆ ಹಾಗೂ ಕರ್ನಾಟಕ ವೀರ ಕನ್ನಡಿಗರ ಸೇನೆ ವತಿಯಿಂದ ಆಯೋಜಿಸಲಾದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ, ಬೆಳಗಾವಿ ಜಿಲ್ಲಾ ಅಂಧ ಸೇವಾ ಸಂಸ್ಥೆಯ ಚಲನ–ವಲನ ತರಬೇತಿ ಶಿಕ್ಷಕರಾದ ಮಲ್ಲಪ್ಪ ಕೆ. ಅವರಿಗೆ ಕರ್ನಾಟಕ ರಾಜ್ಯೋತ್ಸವ ರತ್ನ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಗೌರವಾನ್ವಿತ ಪ್ರಶಸ್ತಿಯನ್ನು ಸ್ವೀಕರಿಸಿದ್ದಕ್ಕೆ ಬೆಳಗಾವಿ ಜಿಲ್ಲಾ ಅಂಧ ಸೇವಾ ಸಂಸ್ಥೆಯ ಅಧ್ಯಕ್ಷರಾದ ಚಿಂತಾಮಣಿ ಗ್ರಾಮಪಾಧ್ಯಾಯ, ಗೌರವ ಕಾರ್ಯದರ್ಶಿಗಳಾದ ಶ್ರೀನಿವಾಸ್ ಶಿವಣಗಿ, ಮಹೇಶ್ವರಿ ಅಂಧ ಮಕ್ಕಳ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ–ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೃತ್ಪೂರ್ವಕವಾಗಿ ಅಭಿನಂದಿಸಿ ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದಾರೆ.

ವರದಿ: ಚೇತನ ಡಿ.ಕೆ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
+91 9164577143

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";