ವಿಜಯನಗರ: ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ನೆಡೆಯವ ಬಕ್ರೀದ್ ಹಬ್ಬದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತ ಕ್ರಮವಾಗಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸ್ ಠಾಣೆ ವತಿಯಿಂದ ಸಿ ಪಿ ಐ ವೆಂಕಟಸ್ವಾಮಿ ಮತ್ತು ಪಿ ಎಸ್ ಐ ಶ್ರೀಮತಿ ಗೀತಾಂಜಲಿ ಶಿಂಧೆ ಅವರ ನೇತೃತ್ವದಲ್ಲಿ, ಬಕ್ರೀದ್ ಹಬ್ಬದ ಪ್ರಯುಕ್ತ ಪಟ್ಟಣದಲ್ಲಿ ಪೊಲೀಸ್ ಠಾಣೆ ಅವರಣದಿಂದ ಅರಂಭಗೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ , ಪೊಲೀಸ್ ಸಿಬ್ಬಂದಿಗಳು ಶುಕ್ರುವಾರ ರೂಟ್ ಮಾರ್ಚ್ ಮಾಡಲಾಯಿತು.
ಈ ಸಂಧರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳು, ಮಹಿಳಾ ಪೊಲೀಸ್ ಸಿಬ್ಬಂದಿಗಳು ಇದ್ದರು.
ವರದಿ: ಚಿಗಟೇರಿ ಜಯಪ್ಪ ವಿಜಯನಗರ