ಧಾರವಾಡ: ನಗರದ ಕರ್ನಾಟಕ ವಿದ್ಯಾವರ್ಧಕ ಸಂಘ ವಿಜ್ಞಾನ ಮಂಟಪ ಜ.೧೮,೨೦೨೫ ರಂದು ಸಂಜೆ ೦೬ ಗಂಟೆಗೆ ಶ್ರೀ ರಾ.ಹ. ದೇಶಪಾಂಡೆ ಸಭಾಭವನ ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡದಲ್ಲಿ ಸೌರ ವಿದ್ಯುತ್ ಉತ್ಪಾದನಾ ಅವಕಾಶಗಳು ಮತ್ತು ಸಬ್ಬಸೀದಿ ಲಭ್ಯತೆ ಎಂಬ ವಿಷಯದ ಕುರಿತು ಶ್ರೀ ಬಾಲಚಂದ್ರ ಬಾಬಾಶೆಟ್ಟಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ, ಗ್ರೀನ್ ಲ್ಯಾನ್ಡ್ ಬಯೋಟೆಕ್ ರಾಮದುರ್ಗ ಅವರಿಂದ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸರ್ವರೂ ಆಗಮಿಸಿ ಕಾರ್ಯಕ್ರಮವನ್ನ ಯಶಸ್ವಿಗೊಳಿಸಬೇಕು ಹಾಗೂ ಉಪಯುಕ್ತ ಮಾಹಿತಿಯನ್ನ ಪಡೆದುಕೊಳ್ಳಬೇಕು.