ನಾಲ್ಕು ದಿನಗಳ ಪುಸ್ತಕ-ಸಾಹಿತ್ಯ ಮೇಳಕ್ಕೆ ಸಂಬಂಧ ಪಟ್ಟಂತೆ ಪ್ರಶಸ್ತಿ ನೀಡಲು ಹಾಗೂ ಲಾಂಛನ ವಿನ್ಯಾಸಗೊಳಿಸಲು ಉದ್ದೇಶಿಸಿದ್ದು, ಈ ಸಂಬAಧ ಸಾರ್ವಜನಿಕರಿಗೆ ಮುಕ್ತ ಆಹ್ವಾನ ನೀಡಿದೆ. ಪ್ರಶಸ್ತಿಗೆ ಸೂಕ್ತ ಹೆಸರನ್ನು ಹಾಗೂ ಪುಸ್ತಕ ಮೇಳದ ಲಾಂಛನವನ್ನು ಕಳುಹಿಸಬಹುದು. ಆಯ್ಕೆಯಾಗುವವರಿಗೆ ಬಹುಮಾನ ನೀಡಲಾಗುವುದು. ಆಸಕ್ತರು ಪುಸ್ತಕ ಮೇಳಕ್ಕೆ ಸರಿಹೊಂದುವ ಲಾಂಛನವನ್ನು ವಿನ್ಯಾಸಗೊಳಿಸಿ ಹಾಗೂ ಪ್ರಶಸ್ತಿಯ ಹೆಸರನ್ನು ತಮ್ಮ ವಿವರಗಳೊಂದಿಗೆ
ಫೆ.೩ರೊಳಗೆ ಇಮೇಲ್ ವಾಟ್ಸಾಪ್ ಸಂಖ್ಯೆ ೯೪೪೮೧೦೮೭೯೮ ಇದಕ್ಕೆ
ಕಳುಹಿಸಬಹುದು ಎಂದು ವಿಧಾನಸಭಾಧ್ಯಕ್ಷರು ತಿಳಿಸಿದರು.
Nammur Dhwani > Local News > ಲಾಂಛನ ವಿನ್ಯಾಸ ಆಹ್ವಾನ
ಲಾಂಛನ ವಿನ್ಯಾಸ ಆಹ್ವಾನ
Nammur Dhwani04/02/2025
posted on
Leave a reply