ಗೋಕಾಕ : 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕುಮಾರಿ ನಿರ್ಮಿತಾ ಮರು ಮೌಲ್ಯಮಾಪನದಲ್ಲಿ 623 ಅಂಕ ಪಡೆದು ರಾಜ್ಯಕ್ಕೆ ತೃತೀಯ ರ್ಯಾಂಕ್ ಪಡೆದಿದ್ದಾಳೆ. ಸಮಾಜ ವಿಜ್ಞಾನ ವಿಷಯದಲ್ಲಿ 99 ಅಂಕಗಳಿಗೆ ಒಂದು ಅಂಕ ಸೇರ್ಪಡೆಯಾಗಿ 100ಕ್ಕೆ 100 ಅಂಕ ಪಡೆದು ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿದ್ದಾಳೆ.
Nammur Dhwani > Local News > ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ ರಾಜ್ಯಕ್ಕೆ ತೃತೀಯ ರ್ಯಾಂಕ್ ಪಡೆದ ನಿರ್ಮಿತಾ ರೆಡ್ಡಿ