ಯಮಕನಮರಡಿ: ಸ್ಥಳೀಯ ಶ್ರೀ ಜಗದ್ಗುರು ಶೂನ್ಯ ಸಂಪಾದನಾ ಶ್ರೀ ಹುಣಸಿಕೋಳ್ಳ ಮಠದಲ್ಲಿ ಶನಿವಾರ ದಿ. ೮ ರಂದು ಮುಂಜಾನೆ ೯:೦೦ಗೆ ಶ್ರೀಮಠದ ೧೯ನೇ ಪೀಠಾಧೀಶರಾದ ಲಿಂ. ಶ್ರೀ ಮ.ನಿ.ಪ್ರ ಜಗದ್ಗುರು ಶ್ರೀ ಗುರುಸಿದ್ಧ ಮಹಾಸ್ವಾಮಿಗಳವರ ೩೧ನೇ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮ ನಡೆಯಲಿದೆ. ಮುಂಜಾನೆ ಲಿಂಗೈಕ್ಯ ಶ್ರೀ ಗುರುಸಿದ್ಧ ಮಹಾಸ್ವಾಮಿಗಳವರ ಕರ್ತೃ ಗದ್ದುಗೆಗೆ ಮಹಾಪೂಜೆ, ಧರ್ಮಸಭೆ ಮತ್ತು ಮಹಾಪ್ರಸಾದ ನಡೆಯಲಿದೆ ಸಮಸ್ತ ಭಕ್ತಾದಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಕೋರಲಾಗಿದೆ.
Nammur Dhwani > Local News > ದಿ ೮ ರಂದು ಲಿಂಗೈಕ್ಯ ಶ್ರೀ ಗುರುಸಿದ್ಧ ಮಹಾಸ್ವಾಮಿಗಳ ಪುಣ್ಯಸ್ಮರಣೆ