Live Stream

[ytplayer id=’22727′]

| Latest Version 8.0.1 |

State News

ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ಸತೀಶ್ ಜಾರಕಿಹೊಳಿಯದ್ದೇ ಫುಲ್ ಹವಾ..!

ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ಸತೀಶ್ ಜಾರಕಿಹೊಳಿಯದ್ದೇ ಫುಲ್ ಹವಾ..!

 

ದಾವಣಗೆರೆ: ಕರ್ನಾಟಕ ಕಾಂಗ್ರೆಸ್ ಮನೆ ಬೂದಿ ಮುಚ್ಚಿದ ಕೆಂಡದಂತಿದ್ದು, ಪಟ್ಟದ ಆಟ ಮುಂದುವರೆದಿದೆ. ಸಿಎಂ ರೇಸ್‌ನಲ್ಲಿ ಇರುವವರ ಬೆಂಬಲಿಗರು ಅಲ್ಲಲ್ಲಿ ಮುಂದಿನ ಸಿಎಂ ಕೂಗೆಬ್ಬಿಸುತ್ತಿದ್ದಾರೆ. ಈ ಕೂಗು ಇದೀಗ ವಾಲ್ಮೀಕಿ ಜಾತ್ರೆಗೂ ವ್ಯಾಪಿಸಿದೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆಯುತ್ತಿರುವ ವಾಲ್ಮೀಕಿ ಜಾತ್ರೆಯಲ್ಲಿ ಸತೀಶ್ ಜಾರಕಿಹೊಳಿ ಅಭಿಮಾನಿಗಳು , ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂದು ಪ್ರಿಂಟೆಡ್ ಟಿ ಶರ್ಟ್ ಹಾಕಿಕೊಂಡು ಬಂದಿದ್ದಾರೆ . ಅಲ್ಲದೇ ಕೆಲವರು ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂದು ಪೋಸ್ಟರ್ ಹಿಡಿದು ಜಾತ್ರೆಗೆ ಆಗಮಿಸಿ ಎಲ್ಲರ ಗಮನಸೆಳೆದಿದ್ದಾರೆ.

ವರದಿ:ಕಲ್ಲಪ್ಪ ಪಾಮನಾಯಿಕ್

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";