ಬೆಳಗಾವಿ: ತಾಲೂಕಿನ ಬೊಡಕೆನಟ್ಟಿ ಗ್ರಾಮದ ಆರಾಧ್ಯ ದೇವತೆ ಶ್ರೀ ಕಾಳಮ್ಮಾ ದೇವಿಯ ಮಹೋತ್ಸವ ಸಾವಿರಾರು ಭಕ್ತರ ಮಧ್ಯೆ ಸಡಗರ ಸಂಭ್ರಮದಿಂದ ಜರಗಿತು.
ಸೋಮವಾರದಂದು ಗ್ರಾಮದಲ್ಲಿ ದೇವಿಯ ಪಲ್ಲಕ್ಕಿ ಉತ್ಸವ ಸಂಭ್ರಮದಿಂದ ಜರಗಿತು. ಮಂಗಳವಾರದಂದು ದೇವಿಗೆ ಉಡಿ ತುಂಬ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗಿದವು.
ವರದಿ:ಕಲ್ಲಪ್ಪ ಪಾಮನಾಯಿಕ್