ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಗಡಿಭಾಗದ ಶಿಕ್ಷಣ ಕಾಶಿ ಎಂದೇ ಹೆಸರಾದ ಶ್ರೀ ಸದ್ಗುರು ರಾಯಲಿಂಗೇಶ್ವರ ಜ್ಞಾನ ವಿದ್ಯಾ ಸಂಸ್ಥೆಯ ಅಂಗ ಸಂಸ್ಥೆಯಾದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕು. ಸಾವಿತ್ರಿ ಮಲ್ಲಿಕಾರ್ಜುನ ಮೈಗೂರ 2023-24 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಪಡೆದ ವಿದ್ಯಾರ್ಥಿಗೆ ಸತೀಶ್ ಶುಗರ್ಸ್ ವತಿಯಿಂದ ವಿದ್ಯಾರ್ಥಿ ಪರವಾಗಿ ನಮ್ಮ ಸಂಸ್ಥೆಯ ಆಡಳಿತ ಅಧಿಕಾರಿಗೆ ಸತ್ಕರಿಸಲಾಯಿತು.
ವಿದ್ಯಾರ್ಥಿಗೆ ನಮ್ಮೂರ ಬಾನುಲಿ ಸಮುದಾಯ ರೇಡಿಯೋ ಕೇಂದ್ರ ಹಾಗೂ ನಮ್ಮೂರ ಧ್ವನಿ ಸುದ್ದಿ ವಾಹಿನಿಯ ಕಡೆಯಿಂದ ಹೃತ್ಪೂರ್ವಕ ಅಭಿನಂದನೆಗಳು.💐🌹