ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಜೋಡಕುರಳಿಯ ಪಿ.ಎಂ.ಶ್ರೀ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿಯಾದ ಕುಮಾರಿ ಪ್ರತಿಜ್ಞಾ ಯುವರಾಜ್ ಕಾರೆ ಹಾಗೂ ಗೋಕಾಕ ಸರ್ಕಾರಿ ಪದವಿಪೂರ್ವ ಕಾಲೇಜಿನ *ಪ್ರೌಢಶಾಲಾ ವಿಭಾಗದ ಕುಮಾರಿ ನಿಮ೯ಲಾ ಅಡಿವೆಪ್ಪ ಜಕಾತಿ* 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಜರುಗುವ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಜಿಲ್ಲೆಯ ಹೆಮ್ಮೆಯ ವಿದ್ಯಾರ್ಥಿಗಳಾಗಿದ್ದಾರೆ ಅವರು ಆಯ್ಕೆಯಾಗಿದ್ದಕ್ಕೆ ಶಾಲಾ ಶಿಕ್ಷಣ ಇಲಾಖೆಯ ಚಿಕ್ಕೋಡಿಯ ಉಪನಿರ್ದೇಶಕರಾದ ಮೋಹನ್ ಹಂಚಾಟೆ, ಡಿ.ವಾಯ್.ಪಿ.ಸಿ. ಶ್ರೀಮತಿ ಆರ್.ಎಂ.ಮಠದ ಹಾಗೂ ಶಾಲಾ ಎಸ್.ಡಿ.ಎಂ.ಸಿ ಯವರು, ಮುಖ್ಯ ಶಿಕ್ಷಕರು, ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.
Nammur Dhwani > Local News > ರಾಷ್ಟ್ರಪತಿ ಭವನದ ರಕ್ಷಾ ಬಂಧನದಲ್ಲಿ ಪಾಲ್ಗೊಳ್ಳಲಿರುವ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಇಬ್ಬರು ವಿದ್ಯಾರ್ಥಿಗಳು.