ಹುಕ್ಕೇರಿ: ತಾಲೂಕಿನ ದಡ್ಡಿ ಗ್ರಾಮದಲ್ಲಿನ ಶ್ರೀರಾಮ ಮಂದಿರದಲ್ಲಿ ರಾಮ ನವಮಿ ನಿಮಿತ್ತವಾಗಿ ಜಾತ್ರಾ ಮಹೋತ್ಸವ ಜರುಗಲಿದೆ.
ಬೆಳಿಗ್ಗೆ ಶ್ರೀ ರಾಮನ ಮೂರ್ತಿಗೆ ವಿಶೇಷ ಅಭಿಷೇಕ ಹಾಗೂ ಮಧ್ಯಾಹ್ನ ತೊಟಿಲು ಕಾರ್ಯಕ್ರಮ ನಂತರ ಮಹಾ ಪ್ರಸಾದ, ಸಂಜೆ ಶ್ರೀ ಲಕ್ಷ್ಮೀ ಮಾತಾ ಭಜನಾ ಮಂಡಳ ವತಿಯಿಂದ ಭಜನೆ ಕಾರ್ಯಕ್ರಮ ನಡೆಯಲಿದ್ದು, ಸದ್ಭಕ್ತರು ಕಾರ್ಯಕ್ರಮಲ್ಲಿ ಭಾಗವಹಿಸಬೇಕು ಎಂದು ನಿನ್ನೆ ಶ್ರೀ ಮಹರ್ಷಿ ವಾಲ್ಮೀಕಿ ಶ್ರೀ ರಾಮ ಮಂದಿರದ ಕಮೀಟಿ
ಪ್ರಕಟನೆಯಲ್ಲಿ ತಿಳಿಸಿದ್ದರು.
ವರದಿ:ಕಲ್ಲಪ್ಪ ಪಾಮನಾಯಿಕ್